ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಉದ್ಯೋಗ ಮೇಳ ನಾಳೆ

ಲಯನ್ಸ್ ಕ್ಲಬ್ ಮತ್ತು ಅಡ್ರೆಟ್ ಇನ್ಫೋಟೆಕ್ ಸಂಸ್ಥೆಗಳ ಸಹಯೋಗದಲ್ಲಿ ಜ.10 ರಂದು ಬಸವನಗುಡಿ ವಿಜಯ ಪಿಯು ಕಾಲೇಜಿನ ಆವರಣದಲ್ಲಿ ಬೃಹತ್ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್‍ನ ಮಹಿಳಾ ವಿಭಾಗದ ಕಾರ್ಯದರ್ಶಿ ಲತಾ ಮಂಜುನಾಥ್ ತಿಳಿಸಿದರು...

(ಸಾಂದರ್ಭಿಕ ಚಿತ್ರ)
Manjula VN
Updated On : 9 Jan 2016, 1:18 am

ಬೆಂಗಳೂರು: ಲಯನ್ಸ್ ಕ್ಲಬ್ ಮತ್ತು ಅಡ್ರೆಟ್ ಇನ್ಫೋಟೆಕ್ ಸಂಸ್ಥೆಗಳ ಸಹಯೋಗದಲ್ಲಿ ಜ.10 ರಂದು ಬಸವನಗುಡಿ ವಿಜಯ ಪಿಯು ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್‍ನ ಮಹಿಳಾ ವಿಭಾಗದ ಕಾರ್ಯದರ್ಶಿ ಲತಾ ಮಂಜುನಾಥ್ ತಿಳಿಸಿದರು.

ಉದ್ಯೋಗ ಮೇಳದಲ್ಲಿ 92 ಸಂಸ್ಥೆಗಳು ಭಾಗವಹಿಸಲಿದ್ದು, ಸುಮಾರು 15 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ
9480003007 ಅಥವಾ 888461155 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement