(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಗೃಹಿಣಿ ಅನುಮಾನಾಸ್ಪದ ಸಾವು

ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದಾನಗರ ನಿವಾಸಿ ಹರಿಣಿ (25) ಮೃತ ಮಹಿಳೆ...

ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದಾನಗರ ನಿವಾಸಿ ಹರಿಣಿ (25) ಮೃತ ಮಹಿಳೆ.

ಮೂರು ವರ್ಷಗಳ ಹಿಂದೆ ಮಂಜುನಾಥ್ ಎಂಬಾತನೊಂದಿಗೆ ಹರಿಣಿ ಮದುವೆಯಾಗಿದ್ದರು. ಇದೀಗ ಈತನೇ ತಮ್ಮ ಮಗಳನ್ನುಕೊಲೆ ಮಾಡಿದ್ದಾನೆ ಎಂದು ಹರಿಣಿ ಅವರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಮಂಜುನಾಥ್ ರಿಟೇಲ್ ಶಾಪ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ. ದಂಪತಿ ನಡುವೆ ಯಾವುದೇ ಕಲಹ ಇರಲಿಲ್ಲ. ಮಹಿಳೆ ಮಲಗಿದ ಸ್ಥಳದಲ್ಲೇ ಮೃತಪಟ್ಟಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಪತಿ ಮಂಜುನಾಥ್‍ನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!

ಕೊಪ್ಪಳ: ಕೆಲಸದಿಂದ ತಪ್ಪಿಸಿಕೊಳ್ಳಲು ಭಾರಿ ಪ್ಲಾನ್; AI ನಲ್ಲಿ ಹುಲಿ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಕ್ಕಿಬಿದ್ದ ಮೈಗಳ್ಳ!

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!