(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

20ರೊಳಗೆ ಅನಧಿಕೃತ ಶಾಲೆಗಳನ್ನು ಮುಚ್ಚಿ

ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಜ.20ರೊಳಗೆ ನಗರದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಬೇಕು ಎಂದು ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ಜಾಗೃತಿ ವೇದಿಕೆ ಆಗ್ರಹಿಸಿದೆ...

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಜ.20ರೊಳಗೆ ನಗರದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಬೇಕು ಎಂದು ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ಜಾಗೃತಿ ವೇದಿಕೆ ಆಗ್ರಹಿಸಿದೆ.

ಶನಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಅಧ್ಯಕ್ಷ ಸುರೇಶ ಮಾತನಾಡಿ, ನಗರದಲ್ಲಿ ತಲೆ ಎತ್ತಿರುವ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವೇದಿಕೆ ಆಯುಕ್ತರಿಗೆ ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೇ ಮನವಿ ಸಲ್ಲಿಸಿತ್ತು.

ಪರೀಕ್ಷೆಗಳು ಮುಗಿದ ನಂತರ (ಜ.20) ಅನಧಿಕೃತ ಶಾಲೆಗಳನ್ನು ಮುಚ್ಚಲಾಗುವುದು ಎಂದು ಈಗಾಗಲೇ ಅನಧಿಕೃತ ಶಾಲೆಗಳಿಗೆ ಇಲಾಖೆ ಸೂತ್ತೋಲೆ ಹೊರಡಿಸಿದೆ. ಆದರಂತೆ ಅಧಿಕಾರಿಗಳು ಅನಧಿಕೃತ ಶಾಲೆಗಳನ್ನು ಮುಚ್ಚಲು ಕ್ರಮಕೈಗೊಳ್ಳಬೇಕು. ಒಂದು ವೇಳೆ ಈ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿದರೆ ವೇದಿಕೆಯೇ ಅನಧಿಕೃತ ಶಾಲೆಗಳಿಗೆ ಬೇಗ ಜಡಿಯಲಿದೆ ಎಂದು ಸುರೇಶ್ ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!