ಬಂಧಿತ ಉಗ್ರ 
ಜಿಲ್ಲಾ ಸುದ್ದಿ

ಉಗ್ರರಾಗಲು ಯುವಕರಿಗೆ ಪ್ರೇರಣೆ!

ಬೆಂಗಳೂರಿನ ಕಾವೇರಿ ನಗರದಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕದಿಂದ ಬಂಧಕ್ಕೊಳಗಾಗಿದ್ದ ಅಲ್ ಖೈದಾ ಸಂಘಟನೆಯ ಶಂಕಿತ ಉಗ್ರ ಮೌಲ್ವಿ ಅನ್ಜರ್ ಷಾ ಖಾಸ್ಮಿ ಯುವಕರನ್ನು ಉಗ್ರ ಸಂಘಟನೆಗೆ ಸೇರುವಂತೆ...

ಬೆಂಗಳೂರು: ಬೆಂಗಳೂರಿನ ಕಾವೇರಿ ನಗರದಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕದಿಂದ ಬಂಧಕ್ಕೊಳಗಾಗಿದ್ದ ಅಲ್ ಖೈದಾ ಸಂಘಟನೆಯ ಶಂಕಿತ ಉಗ್ರ ಮೌಲ್ವಿ ಅನ್ಜರ್ ಷಾ ಖಾಸ್ಮಿ ಯುವಕರನ್ನು ಉಗ್ರ ಸಂಘಟನೆಗೆ ಸೇರುವಂತೆ ಪ್ರೇರಣೆ ನೀಡುತ್ತಿದ್ದ ಎಂಬ ಸ್ಫೋಟಕ ಮಾಹಿತಿ ತನಿಖೆಯಿಂದ ಬಹಿರಂಗಗೊಂಡಿದೆ.

ಬಂಧಿತ ಖಾಸ್ಮಿ ಯುವಕರನ್ನು ಸೆಳೆಯಲು ವೆಬ್‍ಸೈಟ್‍ವೊಂದನ್ನು ತೆರೆದಿದ್ದ. ಅಲ್ಲದೇ ಅದಕ್ಕಾಗಿ ಉತ್ತರಪ್ರದೇಶ, ಗುಜರಾತ್, ಆಂಧ್ರಪ್ರದೇಶ ಸೇರಿದಂತೆ ಇತರೆ ರಾಜ್ಯಗಳಿಗೆ ಭೇಟಿ ನೀಡಿ, ಕೆಲ ಯುವಕರನ್ನು ಭೇಟಿ ಮಾಡುತ್ತಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ದೇಶದ ಪ್ರಮುಖ ನಗರಗಳಲ್ಲಿ ಈತನಿಗೆ ಇರುವ ಸಂಪರ್ಕದ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬಂಧಿತ ಮೌಲ್ವಿಯಿಂದ ಎರಡು ಪಾಸ್ ಪೋರ್ಟ್‍ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಈತ ಪಾಕಿಸ್ತಾನಕ್ಕೂ ಭೇಟಿ ನೀಡಿರುವ ಸಾಧ್ಯತೆಯಿದೆ. ಅಲ್ಲದೇ ಅಲ್‍ಖೈದಾ ಸಂಘಟನೆಗೆ ಸಹಕಾರ ನೀಡುತ್ತಿದ್ದ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!