(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕದ್ದ ವಜ್ರ ಮಾರಾಟಕ್ಕೆ ಯತ್ನ: ಕೇರಳದ ನಾಲ್ವರ ಬಂಧನ

ಕಳವು ಮಾಡಿದ್ದ ವಜ್ರ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ರು.1.14 ಕೋಟಿ ಮೌಲ್ಯದ 10.2 ಕ್ಯಾರೆಟ್ ವಜ್ರ ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಕಳವು ಮಾಡಿದ್ದ ವಜ್ರ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು
ರು.1.14 ಕೋಟಿ ಮೌಲ್ಯದ 10.2 ಕ್ಯಾರೆಟ್ ವಜ್ರ ವಶಪಡಿಸಿಕೊಂಡಿದ್ದಾರೆ.

ಕೊಚ್ಚಿನ್‍ನ ಕೆ. ಶನೋಜ್ ಕುಮಾರ್(39), ಕಣ್ಣೂ ರಿನ ನಿಕೀಲ್(25), ವಿಜಯ್ (26) ಮತ್ತು ಕ್ಯಾಲಿಕಟ್‍ನ ರವೀಂದ್ರ(54) ಬಂಧಿತರು. ಕೇರಳದಲ್ಲಿ ಕಳವು ಮಾಡಿದ್ದ ವಜ್ರವನ್ನು ಪಡೆದುಕೊಂಡು ಅಧಿಕ ಹಣಕ್ಕೆ ಮಾರಾಟ ಮಾಡಲು ನಗರಕ್ಕೆ ಬಂದಿದ್ದ ಆರೋಪಿಗಳನ್ನು ಬ್ರಿಗೇಡ್ ರಸ್ತೆಯಲ್ಲಿರುವ ಓಸಿಯಾ ಇಂಟರ್ ನ್ಯಾಷನಲ್ ಹೋಟೆಲ್ ಕೊಠಡಿಯೊಂದರಲ್ಲಿ ಬಂಧಿಸಿರುವ ಸಿಸಿಬಿ ಪೊಲೀಸರು ರು.1.14 ಕೋಟಿ ಮೌಲ್ಯದ ವಜ್ರದ ಹರಳು, 6 ಮೊಬೈಲ್, ರು.4200 ನಗದು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು 10 ದಿನಗಳಿಂದ ವಜ್ರ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ಸಂಬಂಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT