(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

3150 ರಸ್ತೆ ಗುಂಡಿ ರಿಪೇರಿ

ಬೆಂಗಳೂನಗರದಲ್ಲಿ ಇಲ್ಲಿಯವರೆಗು ಒಟ್ಟು 3150 ರಸ್ತೆ ಗುಂಡಿಗಳನ್ನು ಮುಚ್ಚಿರುವುದಾಗಿ ಬಿಬಿಎಂಪಿ ಹೈಕೋರ್ಟ್‍ಗೆ ಸೋಮವಾರ ತಿಳಿಸಿದೆ...

ಬೆಂಗಳೂರು: ಬೆಂಗಳೂನಗರದಲ್ಲಿ ಇಲ್ಲಿಯವರೆಗು ಒಟ್ಟು 3150 ರಸ್ತೆ ಗುಂಡಿಗಳನ್ನು ಮುಚ್ಚಿರುವುದಾಗಿ ಬಿಬಿಎಂಪಿ ಹೈಕೋರ್ಟ್‍ಗೆ ಸೋಮವಾರ ತಿಳಿಸಿದೆ.

ನಗರದಲ್ಲಿನ ರಸ್ತೆಗಳ ಗುಂಡಿಗಳಿಗೆ ಕಾಮಗಾರಿ ನಡೆಸಿರುವ ಗುತ್ತಿಗೆದಾರರನ್ನು ಹೊಣೆ ಮಾಡಬೇಕು ಎಂದು ಕೊರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ.ರವಿ ಮಳಿಮಠ ಅವರಿದ್ದ ನ್ಯಾಯಪೀಠಕ್ಕೆ ಪಾಲಿಕೆ ಈ ಹೇಳಿಕೆ ನೀಡಿದೆ.

 ನಗರದ ಮೇಖ್ರಿ ವೃತ್ತದಿಂದ ಬಿಡಿಎ ವರೆಗಿನ ರಸ್ತೆಯಲ್ಲಿ ಪ್ರಯಾಣ ಮಾಡುವುದು ದುಃಸ್ವಪ್ನದಂತಿದ್ದು, ಈ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್, ರಸ್ತೆ ಅಗಲೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳವಂತೆ ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ