(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

9ನೇ ಕಟ್ಟಡದಿಂದ ಬಿದ್ದು ಸಾವು

ಕೂಲಿ ಕಾರ್ಮಿಕನೊಬ್ಬ ನಿರ್ಮಾಣ ಹಂತದ ಕಟ್ಟಡ 9ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ...

ಬೆಂಗಳೂರು: ಕೂಲಿ ಕಾರ್ಮಿಕನೊಬ್ಬ ನಿರ್ಮಾಣ ಹಂತದ ಕಟ್ಟಡ 9ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಎಸ್.ಕೆ.ಸಲ್ಮಾನ್ ಮೃತಪಟ್ಟ ಕಾರ್ಮಿಕ. ಪ.ಬಂಗಾಳ ಮೂಲದ ಸಲ್ಮಾನ್ 5 ವರ್ಷಗಳ ಹಿಂದೆ ನಗರಕ್ಕೆ ಕೂಲಿ ಕಾರ್ಮಿಕನಾಗಿ ಕೆಲಸಕ್ಕೆ ಬಂದಿದ್ದ. ಕೆಲಸ ಮಾಡಿಕೊಂಡು ಬ್ರಿಗೇಡ್ ಗ್ರೂಪ್‍ಗೆ ಸೇರಿದ ನಿರ್ಮಾಣ ಹಂತದ ಆವರಣದಲ್ಲಿನ ಶೆಡ್‍ನಲ್ಲಿ ವಾಸವಾಗಿದ್ದ. ಕ್ರೇನ್ ಮೂಲಕ ಕಟ್ಟಡದ 9ನೇ ಮಹಡಿಗೆ ಸಿಮೆಂಟ್, ಮರಳನ್ನು ತೆಗೆದುಕೊಂಡು ಹೋಗಿ ಅದನ್ನು ಅನ್‍ಲೋಡ್ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!