ನ್ಯಾಯಮೂರ್ತಿ ಎಸ್ ಕೆ ಮುಖರ್ಜಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ವಿವೇಕಾನಂದರ ತತ್ವಾದರ್ಶ ಅಳವಡಿಸಿಕೊಳ್ಳಿ

ಯುವ ಜನತೆ ವಿವೇಕಾನಂದರ ತತ್ವಾದರ್ಶಗಳನ್ನು ಅನುರಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳ ಬೇಕು ಎಂದು ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹೇಳಿದ್ದಾರೆ...

ಬೆಂಗಳೂರು: ಯುವ ಜನತೆ ವಿವೇಕಾನಂದರ ತತ್ವಾದರ್ಶಗಳನ್ನು ಅನುರಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳ ಬೇಕು ಎಂದು ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹೇಳಿದ್ದಾರೆ.

ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಯಿಂದ ಅರಮನೆ ರಸ್ತೆಯ ಶಾಂತಿಗೃಹದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ  ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಂತಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ವಿವೇಕಾನಂದರು ತಮ್ಮ 39 ವರ್ಷಗಳ ಜೀವನದಲ್ಲಿ ನೂರಾರು ಭಾಷಣಗಳನ್ನು ಮಾಡಿದ್ದಾರೆ. ಅವರು ಮಾಡಿರುವ ಎಲ್ಲ ಭಾಷಣಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಇತರರಿಗೆ  ವಿವರಿಸಿದ್ದಾರೆ. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳು ವಿವೇಕಾನಂದರನ್ನು ಆದರ್ಶ ವ್ಯಕ್ತಿಯನ್ನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ  ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಕಾರ್ಯದರ್ಶಿ ಸಿದ್ದಯ್ಯ, ಷಣ್ಮುಖಪ್ಪ ಮತ್ತಿತರರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT