ಮೌಲಾನಾ ಸೈಯದ್‌ ಅನ್ಸರ್‌ ಶಾ ಖಾಸ್ಮಿ 
ಜಿಲ್ಲಾ ಸುದ್ದಿ

ನನ್ನ ಮಗ ನಿರಪರಾಧಿ, ಮುಗ್ಧ :ಮೌಲಾನಾ ಖಾಸ್ಮಿ ತಂದೆ

ನನ್ನ ಮಗ ನಿರಪರಾಧಿ, ಆತ ಮುಗ್ಧ ಎಂದು ಆಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ...

ಬೆಂಗಳೂರು: ನನ್ನ ಮಗ ನಿರಪರಾಧಿ, ಆತ ಮುಗ್ಧ ಎಂದು ಆಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಬಂಧಿತನಾಗಿರುವ ಬೆಂಗಳೂರು ಮೂಲದ ಪಾದ್ರಿ ಮೌಲ್ವಿ ಮೌಲಾನಾ ಸೈಯದ್‌ ಅನ್ಸರ್‌ ಶಾ ಖಾಸ್ಮಿ ತಂದೆ ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ರಾಜ್ಯ ಸರ್ಕಾರ ಮೌಲಾನಾನನ್ನು ತನಿಖೆ ನಡೆಸುತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಮೌಲಾನಾನನ್ನು ಆಲ್ -ಖೈದಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಪ್ರಗತಿ ಬಗ್ಗೆ ನಾನು ಅಭಿಪ್ರಾಯವನ್ನು ತಿಳಿಸುವುದಿಲ್ಲ. ಮೌಲಾನಾ ತನಿಖೆಗೆ ಸಹಕಾರ ನೀಡುವಂತೆ ಸಿದ್ದರಾಮಯ್ಯ ಸರ್ಕಾರದ ಮೇಲೆ ಒತ್ತಡ ಕೇಳಿಬರುತ್ತಿದೆ.

''ನನ್ನ ಮಗ ಒಬ್ಬ ಮುಸಲ್ಮಾನ ವಿದ್ವಾಂಸ ಮತ್ತು ಪಾದ್ರಿಯಷ್ಟೆ. ನನ್ನ ಮಗ ದೇಶ ವಿರೋಧಿ ಭಾಷಣದಲ್ಲಿ ಅಥವಾ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾನೆಯೇ ಎಂದು ಮಾಧ್ಯಮಗಳು ಎಲ್ಲಾ ಮೂಲಗಳಿಂದಲೂ ತನಿಖೆ ನಡೆಸಬೇಕು. ಎಲ್ಲಾ ದೃಷ್ಟಿಕೋನದಿಂದ ನೋಡಬೇಕು. ಅವನು ಯಾವುದೇ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿಲ್ಲ. ನನ್ನ ಮಗನ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ಮೌಲಾನಾ ತಂದೆ ಮೋಮಿನ್ ಶಾ ಖಾಸ್ಮಿ ಹೇಳಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

VB-G RAM G ಜಾರಿ ಬದಲು ಸ್ವಂತ ಉದ್ಯೋಗ ಖಾತ್ರಿ ಯೋಜನೆಗೆ ಕರ್ನಾಟಕ ಮುಂದು: ಇಂದು ಘೋಷಣೆ?

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ನೈಸ್‌ ಯೋಜನೆ: ಡಿ.ಕೆ ಶಿವಕುಮಾರ್ ಆಕ್ಷೇಪ ಸ್ವಾಗತಾರ್ಹ; ಕ್ರಮ ಕೈಗೊಳ್ಳುತ್ತಾರೆಯೇ ಕಾದು ನೋಡೋಣ- ದೇವೇಗೌಡ

ಛತ್ತೀಸ್‌ಗಢ: ಭದ್ರತಾ ಪಡೆಗಳ 'ಎನ್‌ಕೌಂಟರ್‌' ನಲ್ಲಿ ಇಬ್ಬರು ನಕ್ಸಲೀಯರ ಹತ್ಯೆ!

SCROLL FOR NEXT