ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ 
ಜಿಲ್ಲಾ ಸುದ್ದಿ

ಶಂಕರನಿಗೆ ಭಾಸ್ಕರನ ನಮನ: ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ

ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿವೆ.

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ವಿಶೇಷ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿದ್ದು, ನೂರಾರು ಭಕ್ತಾದಿಗಳು ಈ ಕೌತುಕವನ್ನು ಕಣ್ತುಂಬಿಕೊಂಡರು.

ಸುಮಾರು 5 : 20 ವೇಳೆಗೆ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿದ್ದು ಸೂರ್ಯ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ್ದಾನೆ. ಸೂರ್ಯ ಕಿರಣ ಶಿವಲಿಂಗವನ್ನು ಸ್ಪರ್ಶಿಸುವ ಕೌತುಕವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಗೂ ಸಾವಿರಾರು ಜನ ನೆರೆದಿದ್ದರು, ಇದಕ್ಕಾಗಿ  ದೇಗುಲದ ಆವರಣದಲ್ಲಿ 2 ಬಿಗ್ ಸ್ಕ್ರೀನ್ ಗಳ ವ್ಯವಸ್ಥೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!