ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕೇವಲ 5 ರೂ ವೆಚ್ಚದಲ್ಲಿ ಇಸಿಜಿ!

ಕೇವಲ 5 ರೂಪಾಯಿ ವೆಚ್ಚದಲ್ಲಿ ಇಸಿಜಿ ಸೌಲಭ್ಯವುಳ್ಳ ಸುಶ್ರುತ ಡಯಾಲಿಸಿಸ್ ಕೇಂದ್ರವನ್ನು ಬಿಬಿಎಂಪಿ ಗುರುವಾರ ಸಾರ್ವಜನಿಕ ಬಳಕೆಗೆ...

ಬೆಂಗಳೂರು: ಕೇವಲ 5 ರೂಪಾಯಿ ವೆಚ್ಚದಲ್ಲಿ ಇಸಿಜಿ ಸೌಲಭ್ಯವುಳ್ಳ ಸುಶ್ರುತ ಡಯಾಲಿಸಿಸ್ ಕೇಂದ್ರವನ್ನು ಬಿಬಿಎಂಪಿ ಗುರುವಾರ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿತು.

ಯಡಿಯೂರು ವಾರ್ಡ್ ವ್ಯಾಪ್ತಿಯ ಸಾಕಮ್ಮ ಗಾರ್ಡನ್ ಬಡಾವಣೆಯಲ್ಲಿ ಸುಮಾರು 1.75 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಯಾಲಿಸಿಸ್ ಕೇಂದ್ರದಲ್ಲಿ ರಕ್ತ, ಮೂತ್ರ, ರಕ್ತದೊತ್ತಡ, ಮಧುಮೇಹ ಮತ್ತು ಇಸಿಜಿ ಪರೀಕ್ಷೆಗಳಿಗೆ ಕೇವಲ 5 ರೂಪಾಯಿ ವೆಚ್ಚವಾಗಲಿದೆ. ಇಂತಹ ವಿನೂತನ ಕೇಂದ್ರಕ್ಕೆ ಶಾಸಕ ಆರ್.ಅಶೋಕ್ ಚಾಲನೆ ನೀಡಿದರು.

ಬಿಬಿಎಂಪಿ ಆರಂಭಿಸಿರುವ ನೂತನ ಕೇಂದ್ರದಲ್ಲಿ ನಿತ್ಯ 24 ಮಂದಿಗೆ ಚಿಕಿತ್ಸೆ ನೀಡಬಹುದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ 2 ಸಾವಿರಕ್ಕೂ ಅಧಿಕ ವೆಚ್ಚವಾಗುವುದರಿಂದ ಬಡವರಿಗೆ ಆರ್ಥಿಕ ಹೊರೆಯಾಗಲಿದೆ. ಆದರೆ, ನೂತನ ಡಯಾಲಿಸಿಸ್ ಕೇಂದ್ರದಲ್ಲಿ ಉಚಿತ ಸೇವೆ ಪಡೆಯಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!