ಐಟಂ ಡ್ಯಾನ್ಸ್ 
ಜಿಲ್ಲಾ ಸುದ್ದಿ

ಜೈಲಿನಲ್ಲಿ ಐಟಂ ಡ್ಯಾನ್ಸ್; ಪ್ರಭಾರಿ ಅಧೀಕ್ಷಕ ಸೇರಿ 3 ಅಮಾನತು

ಸನ್ನಡತೆ ಆಧಾರದ ಮೇಲೆ ಗಣರಾಜ್ಯೋತ್ಸವದಂದು 38 ಕೈದಿಗಳ ಬಿಡುಗಡೆ ವೇಳೆ ವಿಜಯಪುರ ಸೆಂಟ್ರಲ್ ಜೈಲಿನಲ್ಲಿ ಐಟಂ ಡ್ಯಾನ್ಸ್ ನಡೆಸಿದ ಪ್ರಕರಣಕ್ಕೆ...

ಬೆಂಗಳೂರು: ಸನ್ನಡತೆ ಆಧಾರದ ಮೇಲೆ ಗಣರಾಜ್ಯೋತ್ಸವದಂದು 38 ಕೈದಿಗಳ ಬಿಡುಗಡೆ ವೇಳೆ ವಿಜಯಪುರ ಸೆಂಟ್ರಲ್ ಜೈಲಿನಲ್ಲಿ ಐಟಂ ಡ್ಯಾನ್ಸ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಪ್ರಭಾರ ಅಧೀಕ್ಷಕ ಅಂಬೇಕರ್ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಜೈಲಿನ ಪ್ರಭಾರಿ ಅಧೀಕ್ಷಕ ಅಂಬೇಕರ್, ಮುಖ್ಯ ವಾರ್ಡರ್ ಜಿಎಂ ಗುಂಡಹಳ್ಳಿ , ವಾರ್ಡರ್ ಸಂಪತ್ ಕುಮಾರ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಡಿಜಿಪಿ ಸತ್ಯನಾರಾಯಣ ರಾವ್ ಆದೇಶ ಹೊರಡಿಸಿದ್ದಾರೆ.

ತನಿಖಾ ತಂಡದ ವರದಿ ಆಧರಿಸಿ ವಿಜಯಪುರ ಎಸ್ ಪಿ ಅವರು ಇದೀಗ ಮೂವರನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೇ ಜೈಲಿನಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಜಾಮರ್ ಅಳವಡಿಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!