(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ನೀರು ನಷ್ಟ ಕುರಿತ ಅರಿವಿಗೆ ಅಂತಾರಾಷ್ಟ್ರೀಯ ಸಮ್ಮೇಳನ

ಐಡಬ್ಲ್ಯೂಎ ನೀರು ನಷ್ಟ-2016 ಸಮ್ಮೇಳನದ 8ನೇ ಆವೃತ್ತಿಯನ್ನು ಜ.31ರಿಂದ ಫೆ.3ರವರೆಗೆ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಆಯೋಜಿಸಲಾಗಿದೆ...

ಬೆಂಗಳೂರು: ಐಡಬ್ಲ್ಯೂಎ ನೀರು ನಷ್ಟ-2016 ಸಮ್ಮೇಳನದ 8ನೇ ಆವೃತ್ತಿಯನ್ನು ಜ.31ರಿಂದ ಫೆ.3ರವರೆಗೆ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಆಯೋಜಿಸಲಾಗಿದೆ.

ಅಂತಾರಾಷ್ಟ್ರೀಯ ಜಲ ಸಂಘಟನೆ ಮತ್ತು ಇಂಡಿಯನ್ ವಾಟರ್ ವರ್ಕ್ಸ್ ಅಸೋಸಿಯೇಶನ್, ಬೆಂಗಳೂರು ಜಲಮಂಡಳಿ ಹಾಗೂ ಕರ್ನಾಟಕ ನಗರ ನೀರು ಪೂರೈಕೆ ಮತ್ತು ಒಳ ಚರಂಡಿ ಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ನಡೆಸುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಸೇರಿ ಅನೇ ಗಣ್ಯರು ಭಗವಹಿಸುವರು ಎಂದು ಬೆಂಗಳೂರು ಜಲ ಮಂಡಳಿ ಮುಖ್ಯ ಎಂಜಿನಿಯರ್ ಎಸ್.ಕೃಷ್ಣಪ್ಪ ಗುರುವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ