(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಡಿಜಿಟಲ್ ನಿಲ್ದಾಣಕ್ಕೆ ಚಾಲನೆ

ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟ ಹಳೇ ಮದ್ರಾಸ್ ರಸ್ತೆಯಲ್ಲಿ ನಿರ್ಮಿಸಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಿಷನ್ 2020 ಬಸ್ ನಿಲ್ದಾಣವನ್ನು ಶಾಸಕ ಬಿ.ಎ.ಬಸವರಾಜ್ ಅವರು ಉದ್ಘಾಟಿಸಿದರು...

ಬೆಂಗಳೂರು: ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟ ಹಳೇ ಮದ್ರಾಸ್ ರಸ್ತೆಯಲ್ಲಿ ನಿರ್ಮಿಸಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಿಷನ್ 2020 ಬಸ್ ನಿಲ್ದಾಣವನ್ನು ಶಾಸಕ ಬಿ.ಎ.ಬಸವರಾಜ್ ಅವರು ಉದ್ಘಾಟಿಸಿದರು.

ದೇಶದ ಮೊದಲ ಡಿಜಿಟಲ್ ಬಸ್ ನಿಲ್ದಾಣ ಇದಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ ಸಿಸಿ ಕ್ಯಾಮೆರಾಗಳು, ಪೊಲೀಸ್ ಚೌಕಿ, ಆಧುನಿಕ ಮಾದರಿ ಶೌಚಾಲಯ, ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಕೌಂಟರ್ ಹಾಗೂ ಮಾರ್ಗಗಳ ಕುರಿತು ಮಾಹಿತಿ ನೀಡುವ ಡಿಜಿಟಲ್ ಡಿಸ್ ಪ್ಲೇ ಗಳನ್ನು ಅಳವಡಿಸಲಾಗಿದೆ.

ಶಾಸಕ ಬಿ.ಎ. ಬಸವರಾಜ್ ಮಾತನಾಡಿ, ಐಟಿಐ ಬಳಿ ಸುಸಜ್ಜಿತವಾದ ಆಧುನಿಕ ಬಸ್ ನಿಲ್ದಾಣ ನಿರ್ಮಿಸಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಒಕ್ಕೂಟ ಅಧ್ಯಕ್ಷ ಎಲ್.ಶ್ರೀನಿವಾಸ್, ಬಿಬಿಎಂಪಿ ಸದಸ್ಯರಾದ ಶ್ರೀಕಾಂತ್, ಜಯಪ್ರಕಾಶ್, ರಾಧಮ್ಮ ವೆಂಕಟೇಶ್ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!