ಜ್ಯೋತಿಷಿ ಆನಂದ್ ಗುರೂಜಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಆನಂದ್ ಗುರೂಜಿಗೆ ಬೆದರಿಕೆ

ಜ್ಯೋತಿಷಿ ಆನಂದ್ ಗುರೂಜಿ ಮನೆ ಮುಂದೆ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿದ್ದು, ಅದರಲ್ಲಿ ಗುರೂಜಿಗೆ ಬೆದರಿಕೆ ಹಾಕಿರುವ ಪತ್ರ ದೊರೆತಿದೆ. ಇದರಿಂದ ಚೆನ್ನಮ್ಮನಕೆರೆ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು...

ಬೆಂಗಳೂರು: ಜ್ಯೋತಿಷಿ ಆನಂದ್ ಗುರೂಜಿ ಮನೆ ಮುಂದೆ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿದ್ದು, ಅದರಲ್ಲಿ ಗುರೂಜಿಗೆ ಬೆದರಿಕೆ ಹಾಕಿರುವ ಪತ್ರ ದೊರೆತಿದೆ. ಇದರಿಂದ ಚೆನ್ನಮ್ಮನಕೆರೆ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮನೆ ಬಳಿ ಅನುಮಾನಾಸ್ಪದ ಬಾಕ್ಸ್ ಕಂಡು ಗುರೂಜಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು, ಶ್ವಾನದಳ ಸಿಬಿಬಂದಿ ಬಾಕ್ಸ್ ಅನ್ನು ಪರಿಶೀಲಿಸಿದ್ದು, ಗುರೂಜಿ ಅವರಿಗೆ ಬೆದರಿಕೆ ಹಾಕಲು ಪಟಾಕಿಗಳನ್ನು ಇಟ್ಟಿದ್ದರು ಎಂದು ತಿಳಿಸಿದ್ದಾರೆ.

ಹಸುಗಳ ಬಗ್ಗೆ ಮಾತನಾಡಬಾರದು, ಮಾತನಾಡಿದರೆ ಹಸುಗಳನ್ನು ಬಲಿ ನೀಡುವುದಾಗಿ ಗುರೂಜಿಗೆ ಬರೆದ ಬೆದರಿಕೆ ಪತ್ರದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ ಸಜ್ಜಾದ CJP; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

ಬೀದಿ ನಾಯಿಯ ಭೀಕರ ದಾಳಿ: ಮನೆಯಿಂದ ಹೊರಗೆ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಗಂಭೀರ! Video