ಬಾಗಲಕೋಟೆ

ಶಿವಾಜಿ ಜಯಂತಿ ಆಚರಣೆ

ರಬಕವಿ: ರಬಕವಿ-ಬನಹಟ್ಟಿ ನಗರಸಭೆ ಕಾರ್ಯಾಲಯದಲ್ಲಿ ಮಂಗಳವಾರ ಛತ್ರಪತಿ ಶಿವಾಜಿ ಮಹಾರಾಜರ 355ನೇ ಜನ್ಮ ದಿನ ಆಚರಿಸಲಾಯಿತು.
ನಗರದ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಕೆಎಚ್‌ಡಿಸಿ ಕಾಲೋನಿ ಬಳಿಯ ಅಂಬಾಭವಾನಿ ದೇವಾಲಯದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಆರ್.ಎಂ. ಕೊಡಗೆ, ಕಾರ್ಯ ನಿರ್ವಾಹಕ ಅಭಿಯಂತರ ಭಾವುಸಾಹೇಬ ಸುರಕೋಡ, ಸಿದ್ಧು ಮಾತಾಳಿ, ಮಲ್ಲಿಕಾರ್ಜುನ ಪಾಟೀಲ, ವ್ಯವಸ್ಥಾಪಕ ಶಿವಾನಂದ ಅಂಬಿಗೇರ, ಆರೋಗ್ಯ ನಿರೀಕ್ಷಕ ಸಂತೋಷ ಬೆಳ್ಳಿಕಟ್ಟಿ, ವಿಜಯ ಮಾನೆ, ವಿಠಲ ಕದಮ್, ಸುರೇಶ ಗಾಯಕವಾಡ, ಪಾಂಡುರಂಗ ಸಾಲ್ಗುಡೆ, ನಂದು ಗಾಯಕವಾಡ, ಬಾಳು ಕದಮ್, ಶ್ರೀಕಾಂತ ಗಾಯಕವಾಡ ಸೇರಿದಂತೆ ಮತ್ತಿತರರು ಪ್ರಮುಖರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!