ಬಾಗಲಕೋಟೆ

ಗುಳೇದಗುಡ್ಡ: ಈದ್ ಮಿಲಾದ್

ಗುಳೇದಗುಡ್ಡ: ಪಟ್ಟಣದ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಶುಕ್ರವಾರ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಿದರು.
ಬೆಳಗ್ಗೆ 8 ಗಂಟೆಗೆ ಹುಸೇನ್ ಪೇಟೆಯಿಂದ ಆರಂಭವಾದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಡಿ ಮಸೀದಿಯ ಹತ್ತಿರ ಎಲ್ಲ ಮುಸ್ಲಿಂ ಬಾಂಧವರು ಸೇರಿ ಪರಸ್ಪರ ಶುಭಾಶಯಗಳನ್ನು ಹಂಚಿಕೊಂಡು ಸಂಭ್ರಮಿಸಿದರು.
ಹಿಸೇನ್‌ಪೇಟ್ ಮಸೀದಿಯ ಚೇರಮನ್ ನಬಿಸಾಬ ಮಜಾಹಿದ್, ಬಡಿ ಮಸೀದಿಯ ಚೇರಮನ್ ಎಂ.ಎಂ. ಮಕಾನದಾರ, ಜುಮ್ಮಾ ಮಸೀದಿಯ ಬಂದೇನವಾಜ ಕಮಾನಗರ್, ಯಾಸೀನ್ ಮಸೀದಿಯ ಕೆ.ಆರ್. ರಾಯಚೂರ, ಆಮ್‌ಜುಮಾತ್ ಚೇರಮನ್ ರಫೀಕ್ ಅಹಮ್ಮದ್ ಕಲ್ಬುರ್ಗಿ ಸೇರಿದಂತೆ ಮುಖಂಡರಾದ ಜಮೀರ್ ಮೌಲ್ವಿ, ರಜಾಕ್, ಇಬ್ರಾಹಿಮ್, ಮುಬಾರಕ ಮಂಗಳೂರ, ಆಯ್.ಎಂ. ಬ್ಯಾಳಿ, ಅಪಘಾನ್ ಸೇರಿದಂತೆ ಇನ್ನೂ ಅನೇಕ ಮುಖಂಡರು ಹಾಗೂ ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!