ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಅಮೀನಗಡ: ಸಮೀಪದ ಐಹೊಳೆ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ನಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ವ್ಯವಸ್ಥಾಪಕ ಎಂ.ಹೆಚ್. ಪಾಟೀಲ ಮಹಿಳೆಯರಿಗೆ ಬ್ಯಾಂಕಿನಿಂದ ಸಿಗುವ ಸೌಲಭ್ಯಗಳನ್ನು ವಿವರಿಸಿ, ಮಹಿಳೆಯರು ಸಾಲವನ್ನು ಪಡೆದು ಆರ್ಥಿಕ ಸಬಲರಾಗಬೇಕು ಎಂದು ಸಲಹೆ ನೀಡಿದರು. ಆರ್.ಜಿ. ಕಟಗಿ, ವೀರಭಧ್ರಪ್ಪ, ಸಂಗಣ್ಣ ಹಂಡಿ, ಮುತ್ತಣ್ಣ ಮುಳ್ಲೂರು ಮುಂತಾದವರಿದ್ದರು. ಮಹಿಳಾ ದಿನಾಚರಣೆ ನಿಮಿತ್ತ ಮಹಿಳೆಯರಿಗೆ ಪೆನ್ನು ವಿತರಿಸಲಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.