ಬಾಗಲಕೋಟೆ

ವಾಂತಿ ಭೇದಿ; ನೂರಕ್ಕೂ ಹೆಚ್ಚು ಜನ ಅಸ್ವಸ್ಥ

ರಬಕವಿ:  ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ, ರಾಮಪುರ ಮತ್ತು ಹೊಸೂರ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆಯಿಂದ ಏಕಾಏಕಿ ವಾಂತಿ ಭೇದಿ ಕಾಣಿಸಿಕೊಂಡಿದ್ದು ಸುಮಾರು 100 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ರೋಗಿಗಳ ಸಂಖ್ಯೆ ಹೆಚ್ಚಳಗೊಂಡಿದ್ದು, ಅವಳಿ ನಗರಗಳ ಖಾಸಗಿ ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲೂ ರೋಗಿಗಳು ದಾಖಲಾಗಿದ್ದಾರೆ. ಮೇಲ್ನೋಟಕ್ಕೆ ಕುಡಿಯುವ ನೀರಿನ ದೋಷವೇ ಕಾರಣ ಎನ್ನಲಾಗುತ್ತಿದೆ. ನಿಖರ ಮಾಹಿತಿ ತಿಳಿದಿಲ್ಲ. ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿರುವವರ ಸಂಖ್ಯೆ ನೂರಕ್ಕೂ ಹೆಚ್ಚಿದೆ. ಬಹುತೇಕ ರೋಗಿಗಳು 40 ವರ್ಷ ವಯೋವಾನ ಮೀರಿದವರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!