ಬಾಗಲಕೋಟೆ

'ಬಿಜೆಪಿ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಇಲ್ಲ '

ಗುಳೇದಗುಡ್ಡ: ಪುರಸಭೆ ಬಿಜೆಪಿ ಸದಸ್ಯರಲ್ಲಿ ಯಾವುದೇ ಬಿನ್ನಾಬಿಪ್ರಾಯ ಇಲ್ಲ ಎಂದು ಅಧ್ಯಕ್ಷರನ್ನೊಳಗೊಂಡು 13 ಸದಸ್ಯರು ಸ್ಪಷ್ಟಪಡಿಸಿದ್ದಾರೆ.  
ಭಾನುವಾರ ಪುರಸಭೆ ಸದಸ್ಯೆ ವಿಜಯಲಕ್ಷ್ಮಿ ಮ್ಯಾಗಾಡಿ ಅವರ ಮನೆಯಲ್ಲಿ ಸಭೆ ಸೇರಿ ಈ ವಿಷಯವನ್ನು ಸ್ಪಷ್ಟಪಡಿಸಿದರು.
ಬಿಜೆಪಿಯ 13, ಇಬ್ಬರು ಪಕ್ಷೇತರರು ಹಾಗೂ ಓರ್ವ ಜೆಡಿಎಸ್ ಸದಸ್ಯ ಸೇರಿ ಒಟ್ಟು 16 ಸದಸ್ಯರು ಒಗ್ಗಟ್ಟಿನಿಂದ ಇದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈಗಿದ್ದ ಅಧ್ಯಕ್ಷರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ನಾವೆಲ್ಲರೂ ಪಟ್ಟಣದ ಅಭಿವೃದ್ಧಿಗೆ ಒಗ್ಗಟ್ಟಾಗಿ  ಶ್ರಮಿಸುತ್ತೇವೆ ಎಂದು ಹೇಳಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದು ಅರಕಾಲಚಿಟ್ಟಿ, ತಾಲೂಕು ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ ಬಾವಿ, ಪುರಸಭೆ ಅಧ್ಯಕ್ಷೆ, ಮಹಾನಂದಾ ಗುಡ್ಡದ, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ ಹೆಗಡಿ, ಇತರೆ ಸದಸ್ಯರು ಉಪಸ್ಥಿತರಿದ್ದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋವಿಡ್‌ ಗೆದ್ದಂತೇ, ಪಶ್ಚಿಮ ಏಷ್ಯಾ ಸಂಘರ್ಷದ ಬಿಕ್ಕಟ್ಟು ಜಯಿಸುತ್ತೇವೆ: ಮತ್ತೆ 'ವೋಕಲ್ ಫಾರ್ ಲೋಕಲ್' ಮಂತ್ರ ಜಪಿಸಿದ ಮೋದಿ

ಲಂಕಾದಿಂದ ಭಾರತಕ್ಕೆ 11 ಗಂಟೆಗಳ ಕಾಲ ಈಜಿದ ಬೆಂಗಳೂರು ದಂಪತಿ!

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಮುಖ್ಯ ಚುನಾವಣಾ ಅಧಿಕಾರಿ, TMC ಆಕ್ರೋಶ!

Explainer: ಮಿತವ್ಯಯಕ್ಕೆ ಮೋದಿ ಕರೆ; ಕಷ್ಟದ ದಿನಗಳೋ? Forex ಉಳಿಕೆಯ ಮರ್ಮವೋ..? 72 ಬಿಲಿಯನ್ ಡಾಲರ್ ಹಿಂದಿನ ರಹಸ್ಯ..

SCROLL FOR NEXT