ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

6ರಂದು ಮಾದಿಗರ ಸಮಾವೇಶ

Rashmi Kasaragodu
Updated On : 4 Apr 2013, 12:39 pm

ಸೂಲಿಬೆಲೆ: ಬಾಬು ಜಗಜೀವನ್ರಾಂ ಜನ್ಮದಿನ ಅಂಗವಾಗಿ ಹೋಸಕೋಟೆ ಪಟ್ಟಣದ ದೇವಕಿ ಕಲ್ಯಾಣ ಮಂಟಪ್ಪದಲ್ಲಿ  ಮಾದಿಗ ಸಮುದಾಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಗಜೀವನ್ರಾಂ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ಕುಮಾರ್ ತಿಳಿಸಿದ್ದಾರೆ. ಸೂಲಿಬೆಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗಜೀವನ್ ರಾಮ್ ಅವರ ನೆನಪಿನ ಅಂಗವಾಗಿ ಸಮಾವೇಶವನ್ನು ಹಮ್ಮಿಕೊಂಡಿದ್ದು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಮಾಡಬೇಕಿದೆ. ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಹೊಸಕೋಟೆ ಟೌನ್ ಕ್ಲಬ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಅಧ್ಯಕ್ಷ ಸಿ.ನರಸಿಂಹಯ್ಯ ಸೇರಿದಂತೆ ಹಲವರು ಹಾಜರಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement