ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜಗಜೀವನರಾಂ ಜಯಂತಿ ಆಚರಣೆ

Rashmi Kasaragodu
Updated On : 6 Apr 2013, 1:09 am

ದೇವನಹಳ್ಳಿ: ಮಾಜಿ ಉಪ ಪ್ರಧಾನಿ ದಿ. ಡಾ.ಬಾಬು ಜಗಜೀವನರಾಂ 106ನೇ ಜನ್ಮ ದಿನಾಚರಣೆಯನ್ನು ಇಲ್ಲಿನ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಬೆಳಗ್ಗೆ ಆಯೋಜಿಸಲಾಗಿತ್ತು.
ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಸೀಲ್ದಾರ್ ಡಾ.ವೆಂಕಟರಾಜು ಮಾತನಾಡಿ,  ಜಗಜೀವನರಾಮ್ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯುವುದೇ ಅವರಿಗೆ ನಾವು ನೀಡುವ ಗೌರವ ಎಂದು ಅಭಿಪ್ರಾಯಪಟ್ಟರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀನಿವಾಸ್  ಮಾತನಾಡಿ ಮತ್ತಿತರರು ಮಾತನಾಡಿದರು. ಪುರಸಭಾ ಸದಸ್ಯ ಎಂ.ಮೂರ್ತಿ, ಸೂರ್ಯಕಲಾ ಮೂರ್ತಿ, ಪುರಸಭಾ ಮುಖ್ಯಾಧಿಕಾರಿ ಬಿ.ಎನ್.ಮುನಿಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement