ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಾನೂನು ಕ್ರಮದ ಎಚ್ಚರಿಕೆ

Mainashree
Updated On : 17 Apr 2013, 12:39 pm

ಚುನಾವಣೆಯಲ್ಲಿ ನಕಲಿ ಮತದಾನ ಅಥವಾ ಎರಡು ಕಡೆ ಮತದಾನ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನವೀನ್ ರಾಜ್‌ಸಿಂಗ್ ಎಚ್ಚರಿಕೆ ನೀಡಿದ್ದಾರೆ.  ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ರಾಜಕೀಯ ಪಕ್ಷಗಳು ನೀಡಿದ ಟೋಕನ್ ಪಡೆದು ದವಸ-ಧಾನ್ಯ, ಚಿನ್ನ ಮತ್ತು ಬೆಳ್ಳಿ ನಾಣ್ಯ, ವಸ್ತ್ರ, ಬಳುವಳಿಗಳ ವಿತರಣೆಯೂ ಕಾನೂನು ಬಾಹಿರ. ಸಿಕ್ಕಿಬಿದ್ದವರ ವಿರುದ್ಧ ಕ್ರಿಮಿನಲ್ ಪ್ರಕರಣ ಹೂಡುವ ಜತೆಗೆ ಅಂಗಡಿಯ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement