ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಡಿಕ್ಕಿ: ಮಹಿಳೆ ಸಾವು, ವ್ಯಕ್ತಿಗೆ ಗಾಯ

Mainashree
Updated On : 20 Apr 2013, 12:52 pm

ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ಮಾಕಳಿ ಬಳಿ ಬೈಕೊಂದಕ್ಕೆ ವೇಗವಾಗಿ ಬಂದ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿಯಲ್ಲಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ಸಂಭವಿಸಿದೆ. ಮೃತರನ್ನು ಯಶವಂತಪುರದ ಭವ್ಯ(35)ಎಂದು ಗುರುತಿಸಲಾಗಿದೆ. ಗಾಯಗೊಂಡ  ಬೈಕ್ ಸವಾರ ಧನಂಜಯ  ರನ್ನು ಆಸ್ಪತ್ರೆ ಚಿಕಿತ್ಸೆಗೊಳಪಡಿಸಲಾಗಿದೆ. ಅಕ್ಕ-ತಮ್ಮ ಬೈಕ್‌ನಲ್ಲಿ ನೆಲಮಂಗಲದ ಕಡೆಗೆ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement