ಬಿಎಸ್ಆರ್ಗೆ ಉಗ್ರಪ್ಪ ರಾಜಿನಾಮೆ
ಪಾವಗಡ: ಬಿಎಸ್ಆರ್ ಕಾಂಗ್ರೆಸ್ ಹಿರಿಯ ಮುಖಂಡ ಉಗ್ರಪ್ಪ(ವೆಟನರಿ) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದು ಶೀಘ್ರದಲ್ಲಿಯೇ ಮುಂದಿನ ನಿರ್ಧಾರ ತಿಳಿಸುವುದಾಗಿ ತಿಳಿಸಿದ್ದಾರೆ.