ದೇವನಹಳ್ಳಿಗೆ ಇಂದು ಸಿಎಂ
ದೇವನಹಳ್ಳಿ: ಬಿಜೆಪಿ ಅಭ್ಯರ್ಥಿ ಜಿ.ಚಂದ್ರಣ್ಣ ಪರವಾಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಮಂಗಳವಾರ ಬೆಳಗ್ಗೆ 10 ಗಂಟೆಗೆ ಇಲ್ಲಿನ ಹಳೇ ಬಸ್ ನಿಲ್ದಾಣದ ಮೈದಾನದಲ್ಲಿ ಚುನಾವಣಾ ಪ್ರಚಾರಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರರಾದ ಎಸ್.ರಮೇಶ್‌ರವರು ತಿಳಿಸಿದ್ದಾರೆ.