ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪರಮೇಶ್ವರ್ಗೆ ಹುಟ್ಟು ಹಬ್ಬದ ಶುಭಾಶಯ

Rashmi Kasaragodu
Updated On : 7 Aug 2013, 1:14 am

ಮಾಗಡಿ: ಸರಳ ಸಜ್ಜನಿಕೆಯ  ನಾಯಕ ಕೆಪಿಸಿಸಿ ರಾಜ್ಯಾದ್ಯಕ್ಷ ಡಾ.ಜಿ. ಪರಮೇಶ್ವರ್  ಅವರು 62 ನೇ ಹುಟ್ಟು ಹಬ್ಬ ಪ್ರಯುಕ್ತ ಶ್ರೀ ವಿನಾಯಕಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಂಗ್ರೆಸ್ ಯುವ ಮುಖಂಡ ಬಿ.ವಿ.ಜಯರಾಮು ಭಾಗವಗಿಸಿದ್ದರು.
ಅವರು ಮಾತನಾಡುತ್ತಾ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್  ಅಧಿಕಾರ ತಂದು ಕೊಟ್ಟ  ನಾಯಕ ಎಂದರು. ಇದೇ ಸಂದರ್ಭದಲ್ಲಿ ಡಾ.ಜಿ. ಪರಮೇಶ್ವರ್  ಅವರಿಗೆ ಶುಭಾಶಯ ಕೋರಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಪುಟ್ಟರಾಜು, ದಶರಥ,ನಾಗರಾಜು. ಕಾಂತರಾಜು, ವೆಂಕಟೇಶ್, ಮೂರ್ತಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement