ಇಂದು ಎಚ್ಡಿಕೆ ಮತ ಪ್ರಚಾರ
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಗಡಿ ಕ್ಷೇತ್ರಕ್ಕೆ ಆ. 18ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಆಗಮಿಸಲಿದ್ದು, ವಿವಿಧ ಹೋಬಳಿಗಳಿಗೆ ಭೇಟಿ ನೀಡಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ಜೆಡಿಎಸ್ ಘಟಕ ತಿಳಿಸಿದೆ.