ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಣ್ಣಿನ ಚಿಕಿತ್ಸಾಶಿಬಿರ ಇಂದು

Rashmi Kasaragodu
Updated On : 2 Dec 2013, 12:44 pm

ದೊಡ್ಡಬಳ್ಳಾಪುರ: ಇಲ್ಲಿನ ಲಯನ್ಸ್ ಕ್ಲಬ್ ನೇತೃತ್ವದಲ್ಲಿ 190ನೇ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆಧುನಿಕ ಶಸ್ತ್ರ ಚಿಕಿತ್ಸೆ ಮೂಲಕ ಐಓಎಲ್ ಅಳವಡಿಕೆ ಶಿಬಿರ ಡಿ.2ರ ಸೋಮವಾರ ಬೆಳಗ್ಗೆ 9.30ಕ್ಕೆ ಲಯನ್ಸ್ ಭವನದಲ್ಲಿ ನಡೆಯಲಿದೆ. ಪುಷ್ಪಾಂಡಜಮುನಿ ಆಶ್ರಮದ ಶ್ರೀದಿವ್ಯಜ್ಞಾನಾನಂದಸ್ವಾಮೀಜಿ ಉದ್ಘಾಟನೆ ಮಾಡಲಿದ್ದು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಇಇ ಎಸ್.ಸುಂದರರಾಜ್ ಮುಖ್ಯಅತಿಥಿಯಾಗಿ ಭಾಗವಹಿಸುವರು. ಅಧ್ಯಕ್ಷ ಆರ್.ವಿ. ಶಿವಣ್ಣ ಅಧ್ಯಕ್ಷತೆ ವಹಿಸುವರು.
ನಾಳೆ ಜಿಪಂ ಸಾಮಾನ್ಯ ಸಭೆ
ರಾಮನಗರ: ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಚ್.ಸಿ.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಡಿ.3ರ ಬೆಳಗ್ಗೆ 11ಕ್ಕೆ ಜಿಲ್ಲಾ  ಪಂಚಾಯಿತಿ ಸಭಾಂಗಣದಲ್ಲಿ 16ನೇ ಸಾಮಾನ್ಯ ಸಭೆ ನಡೆಯಲಿದೆ ಎಂದು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement