ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಲೋಕಾಯುಕ್ತ ಜನಸಂಪರ್ಕ ಸಭೆ ಇಂದು

Rashmi Kasaragodu
Updated On : 2 Dec 2013, 12:39 pm

ದೊಡ್ಡಬಳ್ಳಾಪುರ: ಲೋಕಾಯುಕ್ತರ ಜನಸಂಪರ್ಕ ಸಭೆ ಇಲ್ಲಿನ ಒಕ್ಕಲಿಗರ ಭವನದಲ್ಲಿ ಡಿ.2ರ ಸೋಮವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರುಗಳ ವಿಲೇವಾರಿ ಮತ್ತು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ರಾಜ್ಯ ಉಪಲೋಕಾಯುಕ್ತ ನ್ಯಾ. ಸುಭಾಷ್ ಬಿ.ಆದಿ ನೇತೃತ್ವದಲ್ಲಿ ಸಾರ್ವಜನಿಕರ ಕುಂದು-ಕೊರತೆ ಸಭೆ ಕರೆಯಲಾಗಿದೆ. ಸಭೆಯಲ್ಲಿ ವಿವಿಧ ಸಂಘಟನೆಗಳು, ಸಾರ್ವಜನಿಕರು ಪಾಲ್ಗೊಂಡು ತಾವು ಸಲ್ಲಿಸಿದ್ದ ದೂರುಗಳ ಬಗ್ಗೆ ಮಾಹಿತಿ ವಿಲೇವಾರಿ, ದೂರು ಸಲ್ಲಿಕೆ, ನೇರ ಹಾಗೂ ಮುಕ್ತ ಚರ್ಚೆಯಲ್ಲಿ ಭಾಗವಹಿಸಬಹುದು ಎಂದು ತಹಸೀಲ್ದಾರ್ ಕೆ.ಬಿ.ಸಿದ್ಧಲಿಂಗಯ್ಯ ತಿಳಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement