ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಗೋಸಲ ಶ್ರೀಚನ್ನಬಸವೇಶ್ವರ ಸ್ವಾಮಿ ಮೆರವಣಿಗೆ

Mainashree
Updated On : 5 Dec 2013, 11:29 am

ಗುಬ್ಬಿ: ಪಟ್ಟಣದ ಇತಿಹಾಸ ಪ್ರಸಿದ್ಧ ಗೋಸಲ ಶ್ರೀಚನ್ನಬಸವೇಶ್ವರ ಸ್ವಾಮಿ ಹಾಗೂ ಶ್ರೀಮಲ್ಲಿಕಾರ್ಜುನ ಸ್ವಾಮಿ ಮತ್ತು ಪಾರ್ವತಮ್ಮನವರ ಹೂವಿನ ವಾಹನವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈಭವಯುತವಾಗಿ ನಡೆಯಿತು. ಹೂವಿನ ವಾಹನದ ಅಂಗವಾಗಿ ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದವು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಪಾಲ್ಗೊಂಡಿದ್ದರು. ಸ್ವಾಮಿಯ ವೈಭವಯುತ ಹೂವಿನ ವಾಹನಗಳ ಮೆರವಣಿಗೆ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement