ಟಿ.ಬೇಗೂರಿನಲ್ಲಿ ಆರೋಗ್ಯ ತಪಾಸಣೆ
ನೆಲಮಂಗಲ: ತಾಲೂಕಿನ ಟಿ.ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹೊಯ್ಸಳಸೇನೆ ರಾಜ್ಯಾಧ್ಯಕ್ಷ ಬಿ.ಎಸ್. ಕೃಷ್ಣಮೂರ್ತಿ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಿ ವಿತರಣಾ ಶಿಬಿರವನ್ನು ಫೆಬ್ರವರಿ 2ರ ಶನಿವಾರದಂದು ಬೆಳಗ್ಗೆ 10-30 ರಿಂದ ಮಧ್ಯಾಹ್ನ 3-00 ಗಂಟೆವರೆಗೆ ಏರ್ಪಡಿಸಲಾಗಿದೆ.ತಜ್ಞ ವೈದ್ಯರಿಂದ ಹೃದಯ ಸಂಬಂಧಿ ಕಾಯಿಲೆಗಳು, ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಚರ್ಮ ರೋಗ, ಮೂಳೆ ಮತ್ತು ಕೀಲು , ಸ್ತ್ರೀರೋಗ ತಪಾಸಣೆ ಮಾಡಲಾಗುವುದು. ಎಸ್.ರಾಮಯ್ಯ ಹರ್ಷ ಆಸ್ಪತ್ರೆಯಲ್ಲಿ ಶೇ.20ರಷ್ಟು ರಿಯಾಯಿತಿ ದರದಲ್ಲಿ ಮಾಡಲಾಗುವುದು. ಮಾಹಿತಿಗಾಗಿ ನರೇಶ್ಕುಮಾರ್-9886809595.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.