ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಡಾ.ವೆಂಕಟೇಶ್ ಅಧಿಕಾರ ಸ್ವೀಕಾರ

Rashmi Kasaragodu
Updated On : 7 Feb 2013, 12:05 pm


ರಾಮನಗರ:  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಎಂ.ವಿ. ವೆಂಕಟೇಶ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ವೆಂಕಟೇಶ್ ಅವರು ಪ್ರಭಾರಿ ಸಿಇಒ ಡಾ.ಸಿದ್ದರಾಮಯ್ಯ ಅವರಿಂದ ಅಧಿಕಾರ ವಹಿಸಿಕೊಂಡರು. ಕೆ.ಎಸ್. ವೆಂಕಟೇಶಪ್ಪ ವರ್ಗಾವಣೆ ಬಳಿಕ ಈ ಸ್ಥಾನಕ್ಕೆ ಪೂರ್ಣಾವಧಿ ಅಧಿಕಾರಿ ಬಂದಿರಲಿಲ್ಲ. ಸಿದ್ದರಾಮಯ್ಯ ಪ್ರಭಾರ ವಹಿಸಿಕೊಂಡಿದ್ದರು.
ವಿಳಾಸದ ವಿವರ:  ಸಾರ್ವಜನಿಕರು ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತಕ್ಕೆ ಸಂಬಂಧಪಟ್ಟ ಮಹತ್ವದ ಪತ್ರಗಳನ್ನು ಡಾ. ಎಂ.ವಿ. ವೆಂಕಟೇಶ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ರಾಮನಗರ ಜಿಪಂ, ಪಂಚಾಯಿತಿ ಭವನ, ಬಿ.ಎಂ. ರಸ್ತೆ, ರಾಮನಗರ ಇಲ್ಲಿಗೆ ಅಥವಾ ದೂ. 080-27276720, ಮೊ: 9480875000 ಸಂಪರ್ಕಿಸಿ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement