ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಎನ್‌ಎಸ್‌ಎಸ್ ವಿಶೇಷ ಶಿಬಿರ

Rashmi Kasaragodu
Updated On : 14 Feb 2013, 12:34 pm

ದೊಡ್ಡಬಳ್ಳಾಪುರ:  ಇಲ್ಲಿನ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ನೇತೃತ್ವದಲ್ಲಿ ವಿಶೇಷ ಯುವಜನ ಸೇವಾ ಶಿಬಿರ-2013 ತಾಲೂಕಿನ ಎಸ್.ನಾಗೇನಹಳ್ಳಿ ಗ್ರಾಮದಲ್ಲಿ ಫೆ.14 ರಿಂದ ಫೆ.20ರವರೆಗೆ 7 ದಿನಗಳ ಕಾಲ ನಡೆಯಲಿದೆ. ಗುರುವಾರ ಬೆಳಗ್ಗೆ 11.30ಕ್ಕೆ ಶಿಬಿರದ ಉದ್ಘಾಟನೆ ನಡೆಯಲಿದ್ದು, ಬೆಂ.ವಿವಿ ಎನ್‌ಎಸ್‌ಎಸ್ ಸಂಯೋಜಕ ಡಾ.ಸುಂದರರಾಜ ಅರಸ್ ಉದ್ಘಾಟಿಸಲಿದ್ದಾರೆ. ಸಂಸ್ಥೆ ಟ್ರಸ್ಟಿ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಲಿದ್ದು, ತಹಸೀಲ್ದಾರ್ ಚಂದ್ರ, ಎನ್.ಅರವಿಂದ್, ಉಮಾಬಾಯಿಮತ್ತಿತರರು ಭಾಗವಹಿಸಲಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement