ಬೆಂಗಳೂರು ಗ್ರಾಮಾಂತರ

ಇಂದು ಭಾರತ ಗಣರಾಜ್ಯೋತ್ಸವ

ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಆಡಳಿತದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ಭಾರತ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಜ.26ರ ಶನಿವಾರ ಬೆಳಗ್ಗೆ 9 ಗಂಟೆಗೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಡಾ.ಮಹೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಜೆ.ನರಸಿಂಹಸ್ವಾಮಿ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ವೀರಪ್ಪಮೊಯ್ಲಿ, ರೇಷ್ಮೆ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ವಿಧಾನಪರಿಷತ್ ಸದಸ್ಯ ರಾಮಚಂದ್ರಗೌಡ, ಪುಟ್ಟಣ್ಣ, ಇ.ಕೃಷ್ಣಪ್ಪ, ಜಿ.ಪಂ ಉಪಾಧ್ಯಕ್ಷ
ಅಂಬಿಗರ ಚೌಡಯ್ಯ ಜಯಂತಿ
ಮಾಗಡಿ: ಸಾಮಾಜಿಕ ಅಸಮಾನತೆ ತೊಲಗಿಸಲು ಅಂಬಿಗರ ಚೌಡಯ್ಯ ಅವರ ವಚನಗಳು ಸಹಕಾರಿಯಾಗಿತ್ತುಎಂದು ಪುರಸಭೆ ಮಾಜಿ ಅಧ್ಯಕ್ಷ ಪಿ.ವಿ.ಸೀತಾರಾಂ ನುಡಿದರು.       ಅವರು ಪಟ್ಟಣದ ಶ್ರೀರಾಮೇಶ್ವರ ಬಡಾವಣೆಯಲ್ಲಿ ಬೆಸ್ತರ ಹಾಗು ದಲಿತ ಹಿತರಕ್ಷಣಾ  ಒಕ್ಕೂಟದ ವತಿಯಿಂದ ನಡೆದ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.     ತಾ.ಪಂ. ಮಾಜಿ ಸದಸ್ಯ ಸಿ.ಜಯರಾಮು ಮಾತನಾಡಿ ಅಂಬಿಗರ ಚೌಡಯ್ಯ ಅವರ ವಚನಗಳು ಚಾಟಿ ಏಟಿನಂತೆ ಇದ್ದವು ಎಂದರು     ಆಧುನಿಕ ಯುಗದಲ್ಲೂ ವಚನಗಳಲ್ಲಿನ ಆಶಯಗಳು ಈಡೇರಿಲ್ಲ, ಭ್ರಷ್ಟಾಚಾರ, ಅಸಮಾನತೆ ತಾಂಡವಾಡುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ ವಿಷಾದ ವ್ಯಕ್ತಪಡಿಸಿದರು.
    ಪ್ರಗತಿಪರ ರೈತ ಪುಟ್ಟಸ್ವಾಮಿ, ನೇತೇನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಶಾಂತರಾಜ್, ಹೊಸಪೇಟೆಯ ಗಿರಿಜಾ  ಶಿವಾನಂದ್, ತಿರುಮಲೆ ಕನ್ನಡ ಕೂಟದ ಸಂಚಾಲಕ ಟಿ.ಎಂ.ಶ್ರೀನಿವಾಸ್, ಪುರಸಭೆ ಸದಸ್ಯೆ ನಿರ್ಮಲಾ ಸೀತಾರಾಂ ಇತರರು ಚೌಡಯ್ಯ ಕುರಿತು ಮಾತನಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ