ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮನೆಯಂಗಳದಲ್ಲಿ ಗಣರಾಜ್ಯೋತ್ಸವ

Parashurama
Updated On : 26 Jan 2013, 12:52 pm

ಸೂಲಿಬೆಲೆ: ಇಲ್ಲಿನ ಶಾರದ ಮಂದಿರದ ಮನೆಯಂಗಳದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ ಸತೀಶ್‌ಗೌಡ, ಸ್ವಾತಂತ್ರ್ಯ ಹೋರಾಟಗಾರ ಸೂ.ರಂ. ರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ನಾರಾಯಣಸ್ವಾಮಿ, ಹನುಮಂತರಾಯಪ್ಪ, ಶರಣಪ್ಪ ಕಂಬಳಿ, ಎಲ್.ನಾಗರಾಜ್, ಪಿಎಸ್‌ಐ ರಾಜಣ್ಣ, ಮೋಹನ್ , ಜನಾರ್ದನ್ ರೆಡ್ಡಿ, ಎಸ್.ವೈ. ನಾಗರಾಜ್, ಹನುಮಂತಪ್ಪ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ. ಲಕ್ಷ್ಮೀನಾರಾಯಣ ತಂಡದಿಂದ ಗೀತಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments