ಸ್ಪೀಕರ್ ಸೂಕ್ತ ರೀತಿಯಲ್ಲೇ ಕೆಲಸ ನಿರ್ವಹಿಸಲಿದ್ದಾರೆ
ರಾಮನಗರ: ಸ್ಪೀಕರ್ ಹುದ್ದೆಗೆ ತನ್ನದೇ ಆದ ಇತಿಹಾಸ ಮತ್ತು ಘನತೆ ಇದೆ. ಸ್ವತಃ ವಕೀಲರಾಗಿರುವ ಬೋಪಯ್ಯ ಅವರು ಎಲ್ಲವನ್ನೂ ಅರಿತಿದ್ದು, ಸೂಕ್ತ ರೀತಿಯಲ್ಲೇ ಕೆಲಸ ನಿರ್ವಹಿಸಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ಜ.28ಕ್ಕೆ ಕಚೇರಿಗೆ ಆಗಮಿಸುವುದಾಗಿ ಬೋಪಯ್ಯ ಅವರೇ ಹೇಳಿಕೊಂಡಿದ್ದಾರೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.