ಹೆಸರು ನೋಂದಾಯಿಸಿಕೊಳ್ಳಲು ಮನವಿ
ರಾಮನಗರ: ಫೆಬ್ರುವರಿ 9ರಿಂದ 11ರವರೆಗೆ ವಿಜಾಪುರದಲ್ಲಿ ನಡೆಯುವ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ರಾಮನಗರ ತಾಲೂಕಿನ ಸಾಹಿತ್ಯಾಸಕ್ತರು ಜ.30ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ತಾಲೂಕು ಕಸಾಪ ಅಧ್ಯಕ್ಷ ಸಿದ್ದಲಿಂಗೇಗೌಡ ಮನವಿ ಮಾಡಿದ್ದಾರೆ. ಪ್ರತಿನಿಧಿಗಳಿಗೆ ತಲಾ ರು.250 ಶುಲ್ಕ ನಿಗದಿ ಮಾಡಲಾಗಿದ್ದು, ಹೆಸರು ನೋಂದಾಯಿಸಲು ಸಿದ್ದಲಿಂಗೇಗೌಡ, ಅಧ್ಯಕ್ಷರು, ರಾಮನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪ್ರಕೃತಿ ಸೈಬರ್ಜೋನ್, ದೀಕ್ಷಿತ್ ಕಾಂಪ್ಲೆಕ್ಸ್, ಸರ್ಕಾರಿ ಬಸ್ ನಿಲ್ದಾಣದ ಪಕ್ಕದ ರಸ್ತೆ, ಐಜೂರು ರಾಮನಗರ. ಮೊ.9964022214 ಸಂಪರ್ಕಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.