ಜಿಲ್ಲೆಗೆ ಇಂದು ಉಸ್ತುವಾರಿ ಕಾರ್ಯದರ್ಶಿ
ರಾಮನಗರ: ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಸವರಾಜು ಜು.20ರಂದು ಜಿಲ್ಲೆಗೆ ಭೇಟಿ ನೀಡುವರು. ಬೆಳಗ್ಗೆ 10.30ಕ್ಕೆ ವೃಷಭಾವತಿ, ಬೈರಮಂಗಲ ಕೆರೆ ಮಾಲಿನ್ಯ ಪರಿಶೀಲನೆ, ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಪ್ರದೇಶಕ್ಕೆ ಭೇಟಿ ನೀಡುವರು