ಸಿದ್ದರಾಮಯ್ಯಗೆ ಅಭಿನಂದನೆ
ದೇವನಹಳ್ಳಿ: ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆ ಭರವಸೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೇವನಹಳ್ಳಿ ತಾಲೂಕು ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ ಅಭಿನಂದಿಸಿದ್ದಾರೆ.