ಪದವಿ ಪ್ರವೇಶ ಅರ್ಜಿ ಆಹ್ವಾನ
ರಾಮನಗರ: 2013-14ನೇ ಸಾಲಿನ ಪ್ರಥಮ ಪದವಿ ತರಗತಿಗಳಿಗೆ (ಬಿಎ, ಬಿಕಾಂ, ಬಿಬಿಎಂ) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಬಿಡದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ