ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಶಿಕ್ಷಕರ ಸಮಸ್ಯೆ: ಸಚಿವರಿಗೆ ಮನವಿ

Rashmi Kasaragodu
Updated On : 9 Jun 2013, 12:20 pm

ಕನಕಪುರ: ಕರ್ನಾಟಕ ಮಾಧ್ಯಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರನ್ನು ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಿ, ರಾಜ್ಯದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನಸೆಳೆದರು. ರಾಜ್ಯಾಧ್ಯಕ್ಷ ಬಾಲಕೃಷ್ಣ ಭಟ್, ಸಂಘಟನಾ ಕಾರ್ಯದರ್ಶಿ ಅರುಣ್ ಶಹಾಪುರ, ಜಿಲ್ಲಾ ಪ್ರಮುಖರಾದ ವರದರಾಜು, ಸೋಮಸುಂದರ್, ಚಿದಾನಂದ ಪಾಟೀಲ್ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement