ನಾಳೆ ಕುಂಭಾಭಿಷೇಕ
ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ ಹೋಬಳಿ ದೇವಶೆಟ್ಟಿಹಳ್ಳಿ ಗ್ರಾಮದ ಶ್ರೀ ಪ್ರಸನ್ನ ವೀರಾಂಜನೇಯಸ್ವಾಮಿಯ ಮಹಾಕುಂಭಾಭೀಷೇಕ ಜೂ.15ರಂದು ನಡೆಯಲಿದೆ. ಈ ಸಂದರ್ಭದಲ್ಲಿ. ದೇವಾಲಯದ ಗೋಪುರ ಬ್ರಹ್ಮಕಲಶ ಸ್ಥಾಪನೆ, ಬ್ರಹ್ಮಕಲಶಾರಾಧನೆ, ನವಗ್ರಹ, ಮೃತ್ಯುಂಜಯ ಹೋಮ ಸಹ ಏರ್ಪಡಿಸಲಾಗಿದೆ.