ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರೈಲಿಗೆ ಸಿಲುಕಿ ವ್ಯಕ್ತಿ ಸಾವು

Rashmi Kasaragodu
Updated On : 18 Jun 2013, 12:13 pm

ಕೆಜಿಎಫ್: ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.  ಬೆಮೆಲ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಣ್ ಮೊದಲಿಯರ್(60) ಎಂಬುವರೇ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬೆಂಗಳೂರಿನಿಂದ ಕೆಜಿಎಫ್‌ಗೆ ಬರುತ್ತಿದ್ದ ಪುಷ್ಪುಲ್ ಪ್ಯಾಸೆಂಜರ್ ರೈಲು ಸೋಮವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬೆಮೆಲ್‌ನಗರ ಸೇತುವೆ ಬಳಿ ಬರುತ್ತಿದ್ದಾಗ ಲಕ್ಷ್ಮಣ್ ಮೊದಲಿಯರ್ ರೈಲಿಗೆ ಅಡ್ಡ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement