ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ನಾಮ ನಿರ್ದೇಶನ ರದ್ದು ಸೂಚನೆ; 'ಹೈ'ಗೆ ಸದಸ್ಯರ ಮೊರೆ

Rashmi Kasaragodu
Updated On : 20 Jun 2013, 11:43 am

ಬೆಂಗಳೂರು: ವಿಶ್ವವಿದ್ಯಾಲಯಕ್ಕೆ ಸರ್ಕಾರದಿಂದ ನಾಮ ನಿರ್ದೇಶಿತಗೊಂಡ ಸಿಂಡಿಕೇಟ್ ಸದಸ್ಯರ ಸದಸ್ಯತ್ವ ಹಿಂಪಡೆಯುವಂತೆ ಆದೇಶಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಕೆಲವು ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅವಧಿಗೆ ಮುನ್ನವೇ ಸದಸ್ಯತ್ವ ಹಿಂಪಡೆದುಕೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆ ಎಲ್ಲಾ ವಿವಿಗೆ ಅಧಿಸೂಚನೆ ಕಳುಹಿಸಿದ ಕ್ರಮ ಪ್ರಶ್ನಿಸಿ ಸದಸ್ಯರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ ಸರ್ಕಾರದಿಂದ ಸರ್ಕಾರದಿಂದ ನಾಮನಿರ್ದೇಶಿತಗೊಂಡ ಸಿಂಡಿಕೇಟ್ ಸದಸ್ಯರನ್ನು ವಿವಿ ವಜಾಗೊಳಿಸುವಂತಜೂ.15ರಂದು ಆಧಿಸೂಚನೆ ಹೊರಡಿಸಲಾಗಿತ್ತು. ಆ ಅಧಾರದ ಮೇಲೆ ಬೆಂಗಳೂರು ವಿವಿ
ಜೂ.17ರಂದು ಆರು ಸಿಂಡಿಕೇಟ್ ಸದಸ್ಯರನ್ನು ಸದಸ್ಯತ್ವದಿಂದ ಮುಕ್ತಗೊಳಿಸಲಾಗುತ್ತಿದೆ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement