ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ನಂದಗುಡಿಯಲ್ಲಿ ಇಂದು ಬೆಸ್ಕಾಂ ಗ್ರಾಹಕರ ಸಭೆ

Rashmi Kasaragodu
Updated On : 18 Mar 2013, 12:19 pm

ಸೂಲಿಬೆಲೆ: ಇಲ್ಲಿಗೆ ಸಮೀಪದ ನಂದಗುಡಿ ಉಪವಿಭಾಗದ ಬೆಸ್ಕಾಂ ಗ್ರಾಹಕರ ಸಭೆ ಮಾ.18 ರಂದು ನಡೆಯಲಿದೆ ಎಂದು ಕಾರ್ಯನಿರ್ವಹಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಂದಗುಡಿ ಹಾಗೂ ಸೂಲಿಬೆಲೆ ವ್ಯಾಪ್ತಿಯಲ್ಲಿರುವ ಬೆಸ್ಕಾಂ ಗ್ರಾಹಕರಿಗೆ ಪ್ರತಿ ಮಾಸದಂತೆ ಮಾ.18ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರಿಗೂ ಬೆಸ್ಕಾಂನ ಬೆವಿಕಂ ಆವರಣದಲ್ಲಿ ನಡೆಯಲಿದ್ದು, ಗ್ರಾಹಕರು ವಿದ್ಯುತ್ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪಾಲ್ಗೊಂಡು ಪರಿಹರಿಸಿಕೊಳ್ಳಬಹುದಾಗಿದೆ. ಗ್ರಾಹಕರ ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement