ಪಾದರಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಶೇಕಡಾ 100
ಪಾದರಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಶೇಕಡಾ 100ರಷ್ಟು ಫಲಿತಾಂಶ ದೊರೆತಿದೆ. ಪರೀಕ್ಷೆಗೆ ಹಾಜರಾಗಿದ್ದ 18 ವಿದ್ಯಾರ್ಥಿಗಳ ಪೈಕಿ 6 ಪ್ರಥಮ, 8 ದ್ವಿತೀಯ ಮತ್ತು 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಐಜೂರಿನ ಸರ್ಕಾರಿ ಪ್ರೌಢಶಾಲೆಗೆ ಶೇಕಡಾ 83
ಐಜೂರಿನ ಸರ್ಕಾರಿ ಪ್ರೌಢಶಾಲೆಗೆ ಶೇಕಡಾ 83ರಷ್ಟು ಫಲಿತಾಂಶ ದೊರೆತಿದೆ. ಪರೀಕ್ಷೆ ತೆಗೆದುಕೊಂಡಿದ್ದ 88 ವಿದ್ಯಾರ್ಥಿಗಳ ಪೈಕಿ 19 ಪ್ರಥಮ, 17 ದ್ವಿತೀಯ, 37 ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.