ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಗಂಗವಾರ ಸನ್‌ರೈಸ್ ಶಾಲೆಗೆ ಶೇ.100

Rashmi Kasaragodu
Updated On : 11 May 2013, 1:01 am

ಸೂಲಿಬೆಲೆ: ಇಲ್ಲಿಗೆ ಸಮೀಪದ ದೇವನಹಳ್ಳಿ ತಾಲೂಕಿನ ಗಂಗವಾರ ಗ್ರಾಮದ ಸನ್‌ರೈಸ್ ಇಂಟರ್‌ನ್ಯಾಷನಲ್ ಶಾಲೆಯ 2012-13 ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ.
ಒಟ್ಟು 16 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು ಎಲ್ಲರೂ ಪಾಸಾಗಿದ್ದಾರೆ. ಇದರಲ್ಲಿ ಮಾರುತಿ ಎನ್.566 ಅಂಕ(ಶೇ.90.56), ಆಕಾಶ್ ಎಸ್.556 ಅಂಕ(ಶೇ.89),ಅಜಯ್ 532 ಅಂಕ(ಶೇ.85),
ನಂದಿತ್ ಬಿ.ಎಸ್ 520 ಅಂಕ(83) ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಉಳಿದ ವಿದ್ಯಾರ್ಥಿಗಳಲ್ಲಿ ಹತ್ತು ಪ್ರಥಮ, ಮೂರು ದ್ವಿತಿಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಶಾಲೆಯ ಆಡಳಿತ ಮಂಡಳಿ ಪ್ರಕಟಣಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement