ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳ ದಿಟ್ಟ ಪ್ರದರ್ಶನ

Rashmi Kasaragodu
Updated On : 11 May 2013, 12:59 pm

ಕ.ಪ್ರ. ವಾರ್ತೆ  ಸೂಲಿಬೆಲೆ  ಮೇ 10
ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶವನ್ನು ಪಡೆದು ಗ್ರಾಮಾಂತರ ಜಿಲ್ಲೆಗೆ ಉತ್ತಮ ಹೆಸರು ತಂದಿದ್ದಾರೆ.
ರಾಜಶೇಖರ್ 587 ಅಂಕ(ಶೇ.94),ಸುರೇಖ-556 ಅಂಕ(ಶೇ.89), ವಸಂತ್ ಕುಮಾರ್ 563 ಅಂಕ(ಶೇ.90), ವಿ.ಸುಷ್ಮ-539 ಅಂಕ (ಶೇ.86)ದಿಂದ ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ. ಪರೀಕ್ಷೆಗೆ ಕುಳಿತ 49 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 36 ಪ್ರಥಮ, 8 ದ್ವಿತಿಯ, ಹಾಗೂ ಸಾಮಾನ್ಯ ಶ್ರೇಣಿಯಲ್ಲಿ ಒಬ್ಬ ವಿದ್ಯಾರ್ಥಿ ಉತ್ತೀಣನಾಗಿದ್ದಾನೆಂದು ನಿಲಯಪಾಲಕ ರಾಮಲಿಂಗಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement