ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಉಚಿತ ಯೋಗ

Rashmi Kasaragodu
Updated On : 13 May 2013, 11:57 am

ದೊಡ್ಡಬಳ್ಳಾಪುರ: ಭಾರತ್ ಸ್ವಾಭಿಮಾನ್ ಟ್ರಸ್ಟ್ ಮತ್ತು ಪುಷ್ಪಾಂಡಜಮುನಿ ಮಹರ್ಷಿ ಆಶ್ರಮದ ನೇತೃತ್ವದಲ್ಲಿ ಮೇ 13ರ ಸೋಮವಾರದಿಂದ ಮೇ 19ರ ಭಾನುವಾರದವರೆಗೆ 7 ದಿನಗಳ ಉಚಿತ ಯೋಗ ವಿಜ್ಞಾನ ಮತ್ತು ಪ್ರಾಣಾಯಾಮ ಶಿಬಿರ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಳಾಂಗಣದಲ್ಲಿ ನಡೆಯಲಿದೆ.
10 ವರ್ಷ ಮೇಲ್ಪಟ್ಟವರು ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಪ್ರವೇಶ ಉಚಿತವಾಗಿದೆ. ಬೆಳಗ್ಗೆ 5.15ರಿಂದ 7 ಗಂಟೆವರೆಗೆ ನಡೆಯುವ ಶಿಬಿರದಲ್ಲಿ ಶ್ರೀದಿವ್ಯಜ್ಞಾನಾನಂದಸ್ವಾಮಿಜಿ ಯೋಗಶಿಕ್ಷಣ ನೀಡಲಿದ್ದಾರೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 9036241751 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments